ಇಚ್ಲಂಪಾಡಿ: ನಿಕ್ಷಿತ್ ಡಿ. ಕೆ ರಾಷ್ಟ್ರಮಟ್ಟದ ಕ್ರೀಡಾಕೂಟದ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ

ಇಚ್ಲಂಪಾಡಿ: ನಿಕ್ಷಿತ್ ಡಿ. ಕೆ ರಾಷ್ಟ್ರಮಟ್ಟದ ಕ್ರೀಡಾಕೂಟದ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ

ನೇಸರ ಫೆ:26:ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕಡಬ ತಾಲೂಕಿನ ಇಚ್ಲಂಪಾಡಿಯ ನಿಕ್ಷಿತ್ ಡಿ. ಕೆ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾರೆ

ಎನ್. ಕೆ ಗಣಪಯ್ಯ ರೋಟರಿ ಶ್ರವಣ ದೋಷವುಳ್ಳ ಮಕ್ಕಳ ಶಾಲೆ ಸಕಲೇಶಪುರದಲ್ಲಿ ಎಸ್. ಎಸ್. ಎಲ್. ಸಿ ವಿದ್ಯಾರ್ಥಿಯಾಗಿರುವ ನಿಕ್ಷಿತ್ ಇಚ್ಲಂಪಾಡಿ ಗ್ರಾಮದ ಕೆರ್ನಡ್ಕ ನಿವಾಸಿ ಧನಂಜಯ ಗೌಡ ಹಾಗೂ ರೂಪ ದಂಪತಿಯ ಪುತ್ರ

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ

NESARA WhatsApp GROUPS & YOUTUBE CHANNELS

NESARA|| WhatsApp ||GROUPS

                             

 

                                                       

 

ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ದೈವಸ್ಥಾನ ಪಟ್ಲಡ್ಕ ಕೊಕ್ಕಡ ಇಲ್ಲಿನ ಪವಾಡ ಹಾಗೂ ನೇಮೋತ್ಸವದ ಸಂಪೂರ್ಣ ಮಾಹಿತಿ

ಜಾಹೀರಾತು

Leave a Reply

You May Have Missed

error: Content is protected !!