ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2023 – Zilla Panchayat Recruitment 2023

ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2023 – Zilla Panchayat Recruitment 2023

ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ ಅಗತ್ಯವಿರುವ ಟೆಕ್ನಿಕಲ್ ಆಫೀಸರ್, ಟೆಕ್ನಿಕಲ್ ಅಸಿಸ್ಟೆಂಟ್, ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ.

ಹುದ್ದೆಗಳ ಹೆಸರು:
ಟೆಕ್ನಿಕಲ್ ಆಫೀಸರ್ 1
ಟೆಕ್ನಿಕಲ್ ಅಸಿಸ್ಟೆಂಟ್ 1
ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ 1

ವಿದ್ಯಾರ್ಹತೆ:
• ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳು PRED, MI, RWS, KUWSDB KRIDL ಇಲಾಖೆಗಳ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
• ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿಇ/ ಬಿ.ಟೆಕ್/ ಎಂ.ಟೆಕ್ ಶೈಕ್ಷಣಿಕ ಅರ್ಹತೆ ಜೊತೆಗೆ 3 ವರ್ಷಗಳ ಅನುಭವ ಹೊಂದಿರಬೇಕು ಅಥವಾ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ಜೊತೆಗೆ 4 ವರ್ಷಗಳ ಅನುಭವ ಹೊಂದಿರಬೇಕು.
• ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳು – ಬಿ.ಕಾಂ/ ಎಂ.ಕಾಂ ಜೊತೆಗೆ 4 ವರ್ಷಗಳ ಅನುಭವ ಹೊಂದಿರಬೇಕು.

ವೇತನಶ್ರೇಣಿ:
ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ರೂ.30,000/
ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ರೂ. 25,000/
ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳಿಗೆ ರೂ. 23,000/

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಮಾರ್ಚ್ 23, 2023

ಅರ್ಜಿ ಸಲ್ಲಿಸುವ ಲಿಂಕ್

https://raichur.nic.in/en/notice_category/recruitment/

Leave a Reply

You May Have Missed

error: Content is protected !!