ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪ್ರತ್ಯಕ್ಷ; ಸಾರ್ವಜನಿಕರಲ್ಲಿ ಆತಂಕ

ಸುಬ್ರಹ್ಮಣ್ಯ: ಇಲ್ಲಿಗೆ ಸಮೀಪದ ಆದಿಸುಬ್ರಹ್ಮಣ್ಯದ ಕಲ್ಲಗುಡ್ಡೆ ಎಂಬಲ್ಲಿ ಹೊಳೆ ಬದಿಯಲ್ಲಿ ಕಾಡಾನೆ ಕಂಡುಬಂದ ಘಟನೆ ಶುಕ್ರವಾರ ನಡೆದಿದೆ. ಕಾಡಾನೆ ನೀರು ಕುಡಿಯಲು ಆಗಮಿಸಿದೆ ಎನ್ನಲಾಗಿದ್ದು ಬಳಿಕ ಅರಣ್ಯದತ್ತ ತೆರಳಿದೆ ಎಂದು ತಿಳಿದು

ಕಡಬ ತಾಲೂಕಿನ ಐತ್ತೂರು ಕೊಣಾಜೆ ಸಂಪರ್ಕ ರಸ್ತೆಯಲ್ಲಿ ಶುಕ್ರವಾರ ಸಂಜೆ ಕಾಡಾನೆ ಕಾಣಸಿಕ್ಕಿದ್ದು, ವೀಡಿಯೋ ವೈರಲ್‌ ಆಗಿದೆ.
ಐತ್ತೂರು- ಕಡ್ಯ ಕೊಣಾಜೆ ಸಂಪರ್ಕ ರಸ್ತೆಯ ಕೊಣಾಜೆ ಸಮೀಪ ರಾಮನಗರ ಕ್ರಾಸ್‌ ಎಂಬಲ್ಲಿ ಕಾಡಾನೆ ರಬ್ಬರ್‌ತೋಟದಿಂದ ಆಗಮಿಸಿ ರಸ್ತೆ ದಾಟಿ ಇನ್ನೊಂದು ಭಾಗದ ರಬ್ಬರ್‌ ತೋಟದತ್ತ ಸಾಗಿದೆ. ಕೆಲಸದಿಂದ ಮನೆಗೆ ರಸ್ತೆಯಲ್ಲಿ ತೆರಳುತ್ತಿದ್ದವರಿಗೆ ಕಾಡಾನೆ ಕಾಣಸಿಕ್ಕಿದೆ ಎಂದು ತಿಳಿದುಬಂದಿದೆ.

Leave a Reply

You May Have Missed

error: Content is protected !!