ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ





ಗುರುವಾಯನಕೆರೆ: ತಾಲೂಕಿನ ಪ್ರತಿಷ್ಠಿತ ಕಾಲೇಜಿನಲ್ಲೊಂದಾದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಅವರಿಗೆ ಪ್ರತಿಷ್ಠಿತ ಏಷ್ಯಾ ನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ಬಳಗದ ವತಿಯಿಂದ ಉಜ್ವಲ ಉದ್ಯಮಿ ಪ್ರಶಸ್ತಿ ಲಭಿಸಿದೆ.

ವಿದ್ಯಾ ಕ್ಷೇತ್ರದಲ್ಲಿ ಸುಮಂತ್ ಕುಮಾರ್ ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.














Leave a Reply