ಧರ್ಮಸ್ಥಳ: ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಅಪಘಾತ ; ನಜ್ಜುಗುಜ್ಜಾದ ಸ್ಕೂಟರ್

ಧರ್ಮಸ್ಥಳ: ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಅಪಘಾತ ; ನಜ್ಜುಗುಜ್ಜಾದ ಸ್ಕೂಟರ್

ಧರ್ಮಸ್ಥಳ: ಇಲ್ಲಿಯ ಮುಂಡ್ರಪ್ಪಾಡಿ ಯಲ್ಲಿ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಎ.5 ರಂದು ಅಪಘಾತ ಸಂಭವಿಸಿದೆ.

ಧರ್ಮಸ್ಥಳದಿಂದ ಮುಂಡ್ರಪ್ಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ಮತ್ತು ಧರ್ಮಸ್ಥಳ ಕಡೆಗೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಸಂಬಂಧಿಸಿದೆ. ಸ್ಕೂಟರ್ ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸುಧಾಕರ್ ಗುಡಿಗಾರ್ ರವರ ಕಾಲಿಗೆ ಪೆಟ್ಟಾಗಿದ್ದು, ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Leave a Reply

You May Have Missed

error: Content is protected !!