ಹೃದಯಾಘಾತದಿಂದ ಯುವಕ ಮೃತ್ಯು

ಹೃದಯಾಘಾತದಿಂದ ಯುವಕ ಮೃತ್ಯು

ಬಂಟ್ವಾಳ: ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಸ್ಥಳೀಯ ನಿವಾಸಿ ಧೀರಜ್ ಮೃತರು ಎಂದು ತಿಳಿದುಬಂದಿದೆ.
ವೃತ್ತಿಯಲ್ಲಿ ಚಾಲಕನಾಗಿದ್ದ ಧೀರಜ್ ಗುರುವಾರ ರಾತ್ರಿ ಊಟ ಮಾಡಿ ಮಲಗಿದ್ದರು. ಶುಕ್ರವಾರ ಬೆಳಗ್ಗೆ ಮಲಗಿದ್ದಲ್ಲಿಯೇ ಮೃತಪಟ್ಟಿದ್ದರು. ಈ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Previous post

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ವಠಾರದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಪೇಟೆ ಸವಾರಿ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ

Next post

ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ನೆಲ್ಯಾಡಿ ಕರಯೋಗಂ ಮಹಿಳಾ ವಿಭಾಗದವರಿಂದ “ವಿಷು ಕಣಿ ” ಆಚರಣೆ

Leave a Reply

You May Have Missed

error: Content is protected !!