ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಭೇಟಿ

ಬೆಳ್ತಂಗಡಿ: ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಕುಟುಂಬ ಸಮೇತರಾಗಿ ಇಂದು(ಎ.16) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ನಂತರ ‌ಧಮಾ೯ಧಿಕಾರಿ ಡಾ.‌ಡಿ. ವೀರೇಂದ್ರ ಹೆಗ್ಗಡೆ ಯವರನ್ನು ಹಾಗೂ ಡಿ.ಹರ್ಷೆಂದ್ರ ಕುಮಾರ್ ಅವರನ್ನು ಕುಟುಂಬ ಸಮೇತರಾಗಿ ಭೇಟಿಯಾಗಿ ಆಶೀರ್ವಾದ ಪಡೆದರು.

Leave a Reply

You May Have Missed

error: Content is protected !!