ಪುತ್ತೂರು: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಟಿಪ್ಪರ್ ಲಾರಿ – ಚಾಲಕನಿಗೆ ಗಾಯ




ಪುತ್ತೂರು: ಬೆದ್ರಾಳ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಟಿಪ್ಪರ್ ಲಾರಿಯೊಂದು ಬೆದ್ರಾಳ ರೈಲ್ವೇ ಸೇತುವೆ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಬಸಕ್ಕೆ ವಿದ್ಯತ್ ಕಂಬ ಧರೆಗೆ ಉರುಳಿ ಬಿದ್ದಿದ್ದು, ತಂತಿಗಳು ತುಂಡಾಗಿ ಬಿದ್ದಿದೆ. ಟಿಪ್ಪರ್ ಚಾಲಕನ ಕೈಗೆ ಗಾಯವಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.














Leave a Reply