2023ರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ 8ಕ್ಕೆ ಫಲಿತಾಂಶ?

2023ರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ 8ಕ್ಕೆ ಫಲಿತಾಂಶ?

2023ರ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಮುಂದಿನ ವಾರ, ಅಂದರೆ ಮೇ 8ಕ್ಕೆ ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ.

ಈಗಾಗಲೇ ಫಲಿತಾಂಶ ಬಿಡುಗಡೆ ಕುರಿತು ಅಧಿಕಾರಿಗಳು ಸಭೆ ನಡೆಸಿದ್ದು, ಫಲಿತಾಂಶವನ್ನು ಯಾವ ದಿನದಂದು ಬಿಡುಗಡೆ ಮಾಡಬೇಕು? ಯಾವ ಸಮಯಕ್ಕೆ ಎನ್ನುವ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಗಿದೆ. ಫಲಿತಾಂಶ ಬಿಡುಗಡೆ ಕುರಿತು ನಾಳೆ ಶಿಕ್ಷಣ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಲಿದೆ.

Leave a Reply

You May Have Missed

error: Content is protected !!