ಕಾವೂರು ಸ್ಟೇಷನ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ : ಕಮಿಷನರ್

ಕಾವೂರು ಸ್ಟೇಷನ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ : ಕಮಿಷನರ್

ಮಂಗಳೂರು: ನಗರದ ಮೂಡುಶೆಡ್ಡೆ ಬಳಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಆರ್ ಜೈನ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕಾವೂರು ಸ್ಟೇಷನ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದು, ಮೂವರು ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ ಅಲ್ಲದೆ ಪೋಲಿಸ್ ಸಿಬ್ಬಂದಿ ಗಳಿಗೂ ಗಾಯವಾಗಿದ್ದು.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

Leave a Reply

You May Have Missed

error: Content is protected !!