ಕಡಬ: ಆಟೋರಿಕ್ಷಾ, ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ

ಕಡಬ: ಆಟೋರಿಕ್ಷಾ, ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ

ಕಡಬ: ಇಲ್ಲಿನ ಕಳಾರ ಎಂಬಲ್ಲಿ ಆಟೋರಿಕ್ಷಾ ಮತ್ತು ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ಇಂದು(ಮೇ.11)ಬೆಳಗ್ಗೆ ಸಂಭವಿಸಿದೆ.

ಕುಂತೂರಿನಿಂದ ಕಲ್ಲುಗುಡ್ಡೆಗೆ ತೆರಳುತ್ತಿದ್ದ ಆಟೋರಿಕ್ಷಕ್ಕೆ ಬಲ್ಯದಿಂದ ಸುಬ್ರಮಣ್ಯಕ್ಕೆ ಬರುತ್ತಿದ್ದ ಬೈಕ್ ಮಧ್ಯೆ ಅಪಘಾತ ಸಂಭವಿಸಿ. ಬೈಕ್ ಸವಾರ ಗಾಯಗೊಂಡಿದ್ದಾರೆ.

ಅವರಿಗೆ ಕಡಬದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Leave a Reply

You May Have Missed

error: Content is protected !!