ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ನಿರ್ದೇಶಕ ರಿಷಭ್ ಶೆಟ್ಟಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ನಿರ್ದೇಶಕ ರಿಷಭ್ ಶೆಟ್ಟಿ

ಸುಬ್ರಹ್ಮಣ್ಯ: ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಕಾಂತಾರ ಸಿನಿಮಾ ಖ್ಯಾತಿಯ ರಿಷಭ್ ಶೆಟ್ಟಿ ಭೇಟಿ ನೀಡಿದ್ದಾರೆ.

ನಿರ್ದೇಶಕ ರಿಷಭ್ ಶೆಟ್ಟಿ ಕುಟುಂಬ ಸಮೇತರಾಗಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದರು.
ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಅಭಿಮಾನಿಗಳು ಸೆಲ್ಪಿಗಾಗಿ ಮುಗಿಬಿದ್ದರು.

Leave a Reply

You May Have Missed

error: Content is protected !!