ಉಡುಪಿ: ಕಾಲಿಗೆ ಮೊಬೈಲ್ ಕಟ್ಟಿಕೊಂಡು ಪೊಲೀಸರ ಕೈಗೆ ಸಿಕ್ಕಿಬಿದ್ದ ಏಜೆಂಟ್

ಉಡುಪಿ: ಕಾಲಿಗೆ ಮೊಬೈಲ್ ಕಟ್ಟಿಕೊಂಡು ಪೊಲೀಸರ ಕೈಗೆ ಸಿಕ್ಕಿಬಿದ್ದ ಏಜೆಂಟ್

ಉಡುಪಿ: ಉಡುಪಿಯ ಸೈಂಟ್ ಸಿಸಿಲಿ ಕಾನ್ವೆಂಟ್ ನಲ್ಲಿ ನಡೆಯಲಿರುವ ಮತ ಎಣಿಕೆ ನಡೆಯಲಿದ್ದು , ಮತ ಎಣಿಕೆ ಕೇಂದ್ರದಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಇದ್ದು ಎಣಿಕಾ ಕೇಂದ್ರಕ್ಕೆ ಬರುವವರಿಗೆ ಮೊಬೈಲ್, ಬೆಂಕಿಪೆಟ್ಟಿಗೆ, ಇತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಒಳಗಡೆ ತರದಂತೆ ನಿಷೇಧಿಸಲಾಗಿದೆ.

ಆದರೆ ಕಾಲಿಗೆ ಮೊಬೈಲ್ ಕಟ್ಟಿಕೊಂಡು ಮತದಾನ ಕೇಂದ್ರಕ್ಕೆ ಆಗಮಿಸಿದ ಬೈಂದೂರು ವಿಧಾನಸಭಾ ಕ್ಷೇತ್ರದ ಕೇಸರಿ ಶಾಲು ಧರಿಸಿದ್ದ ಏಜಂಟ್ ನನ್ನು ದ್ವಾರದಲ್ಲೇ ತಡೆದು ಪೊಲೀಸರು ವಾಪಾಸು ಕಳುಹಿಸಿದ್ದಾರೆ.

ಕಾಲಿಗೆ ಮೊಬೈಲ್ ಕಟ್ಟಿಕೊಂಡು ಕೌಂಟಿಂಗ್ ಸೆಂಟರ್ ಒಳನುಗ್ಗಲು ಯತ್ನಿಸಿದ ಬೈಂದೂರು ಬಿಜೆಪಿ ಏಜೆಂಟ್ ಸದಾಶಿವ ಕಂಚುಗೋಡನನ್ನು ಪೊಲೀಸರು ದ್ವಾರದಲ್ಲೇ ತಡೆಹಿಡಿದು ವಾಪಾಸ್ ಕಳುಹಿಸಿದ್ದಾರೆ.

Previous post

ಸುರತ್ಕಲ್ ಎನ್‌ಐಟಿಕೆ ಮತ ಎಣಿಕೆ ಕೇಂದ್ರದ ಸ್ಟ್ರಾಂಗ್‌ರೂಮ್‌ನ ‘ಕೀ’ ಕಾಣೆ : ಬಾಗಿಲು ತೆರೆಯಲು ಬೀಗ ಒಡೆದರು..!!!

Next post

ಉಜಿರೆಯಲ್ಲಿ ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು; ಬ್ಯಾಗ್ ನಲ್ಲಿ 6.65 ಲಕ್ಷ ರೂಪಾಯಿ ಹಣ ಪತ್ತೆ

Leave a Reply

You May Have Missed

error: Content is protected !!