ಸುಳ್ಯ ವಿಧಾನಸಭಾ ಕ್ಷೇತ್ರದ ಭಾಜಪ ಅಭ್ಯರ್ಥಿ ಭಾಗೀರಥಿ ಮುರುಳ್ಯ ಗೆಲುವು ಸಾಧಿಸಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಭಾಜಪ ಅಭ್ಯರ್ಥಿ ಭಾಗೀರಥಿ ಮುರುಳ್ಯ ಗೆಲುವು ಸಾಧಿಸಿದ್ದಾರೆ.

ಸುಳ್ಯ : ಮೇ 10ರಂದು ನಡೆದ ಕರ್ನಾಟಕದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ, ಮಂಗಳೂರು, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಮತ್ತು ಮೂಲ್ಕಿ ಮೂಡಬಿದ್ರೆ ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ಸುಳ್ಯ ಭಾಜಪ ಅಭ್ಯರ್ಥಿ ಭಾಗೀರಥಿ ಮುರುಳ್ಯ ಜಯಭೇರಿ ಗೆಲುವು ಸಾಧಿಸಿದ್ದಾರೆ.

Leave a Reply

You May Have Missed

error: Content is protected !!