ಸುರತ್ಕಲ್: ಕ್ರೀಡಾ ಸಾಮಗ್ರಿ ಬೃಹತ್ ಮಳಿಗೆಯಲ್ಲಿ ಅಗ್ನಿ ಅವಘಡ

ಸುರತ್ಕಲ್: ಕ್ರೀಡಾ ಸಾಮಗ್ರಿ ಬೃಹತ್ ಮಳಿಗೆಯಲ್ಲಿ ಅಗ್ನಿ ಅವಘಡ

ಸುರತ್ಕಲ್: ಕ್ರೀಡಾ ಸಾಮಗ್ರಿ ಸಿಗುವ ಬೃಹತ್ ಮಳಿಗೆ ಒಂದರಲ್ಲಿ ಅಗ್ನಿ ಅನಾಹುತ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಶನಿವಾರ ನಡೆದಿದೆ.

ಮಧ್ಯಾಹ್ನದ ವೇಳೆ ಬೆಂಕಿ ಕಾಣಿಸಿಕೊಂಡ ತಕ್ಷಣ ಸುತ್ತಮುತ್ತಲಿನ ಅಂಗಡಿ ವ್ಯಾಪಾರಸ್ಥರು ಮಳಿಗೆ ಬಂದ್ ಮಾಡಿ ಹೊರಬಂದರು.

ಅಗ್ನಿಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದರು ತಕ್ಷಣಕ್ಕೆ ಬರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಮಳಿಗೆಯ ಮೇಲ್ ಮಾಡಿ ಸುಟ್ಟು ಭಸ್ಮವಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಇದೇ ಸಂದರ್ಭ ಶಾಸಕ ಭರತ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಮಾರ್ಗದರ್ಶನ ನೀಡಿದರು.

Previous post

ದ.ಕ: ಶಾಂತಿಯುತ ಮತದಾನ, ಮತ ಎಣಿಕೆ ಪ್ರಕ್ರಿಯೆಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್

Next post

ಬೆಳ್ತಂಗಡಿ: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ – ಉದ್ಯಮಿ ವಿರುದ್ದ ದೂರು

Leave a Reply

You May Have Missed

error: Content is protected !!