ಕೊಕ್ಕಡ ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಕೊಕ್ಕಡ ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಕೊಕ್ಕಡ: ಮಾಯಿಲಕೋಟೆ ದೈವಗಳ ಸನ್ನಿಧಿಗೆ ಮೇ.15 ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದವನ್ನು ಸ್ವೀಕರಿಸಿದರು.

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೈವದ ಚಾಕರಿಯವರು, ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ದೇವಾಡಿಗ, ಉತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಜಯಪ್ರಕಾಶ್, ಉಪಾಧ್ಯಕ್ಷೆ ಶಶಿ ಪುತ್ಯೆಮಜಲು, ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ದಾಮೋದರ ನ್ಯೂ ಆರಿಗ, ಜಯರಾಮ ನ್ಯೂ ಆರಿಗ, ಉಪಾಧ್ಯಕ್ಷೆ ಪವಿತ್ರಾ, ಸದಸ್ಯರಾದ ಪುರುಷೋತ್ತಮ, ಲತಾ ಕೃಷ್ಣಪ್ಪ ಗೌಡ, ಮೊದಲಾದವರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!