ಸೌತಡ್ಕ: “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

ಸೌತಡ್ಕ: “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

ನೇಸರ ಜ.06:ಕೊಕ್ಕಡ: ಸೌತಡ್ಕ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಕಳೆದ 8 ವರ್ಷಗಳಿಂದ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಯಕ್ಷಗಾನ ಸೇವೆಯನ್ನು ಹತ್ತು ಸಮಸ್ತರ ಸಹಕಾರದೊಂದಿಗೆ ಸೇವಾರೂಪದಲ್ಲಿ ನಡೆಸಿಕೊಂಡು ಬರುತ್ತಿರುವ ಶ್ರೀ ದುರ್ಗಾಪರಮೇಶ್ವರಿ ಸೇವಾ ಟ್ರಸ್ಟ್(ರಿ )ಸೌತಡ್ಕ ಇವರು ದಿನಾಂಕ 07-01-2022ನೇ ಶುಕ್ರವಾರ ಮಧ್ಯಾಹ್ನ 3.00 ಗಂಟೆಯಿಂದ 9ನೇ ವರ್ಷದ ಸೇವಾ ರೂಪವಾಗಿ “ಶ್ರೀ ದೇವಿ ಮಹಾತ್ಮೆ” ಎಂಬ ಪೌರಾಣಿಕ ಕಥಾನಕವನ್ನು ಬಯಲಾಟವಾಗಿ ಆಡಿ ತೋರಿಸಲಿದ್ದಾರೆ ಎಂದು ಶ್ರೀ ದುರ್ಗಾಪರಮೇಶ್ವರಿ ಸೇವಾ ಟ್ರಸ್ಟಿನ ಅಧ್ಯಕ್ಷ ದಾಮೋದರ ಶೆಟ್ಟಿ ನೂಜೆ ಮತ್ತು ಕಾರ್ಯದರ್ಶಿ ದಿನೇಶ್ ಭಟ್ ಇವರು ತಿಳಿಸಿದ್ದಾರೆ.

ಜಾಹೀರಾತು

Leave a Reply

You May Have Missed

error: Content is protected !!