ಅಡ್ಡ ಹೊಳೆ : ಕಾರು ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು

ಅಡ್ಡ ಹೊಳೆ : ಕಾರು ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು

ಶಿರಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಸಮೀಪದ ಅಡ್ಡ ಹೊಳೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದ ಘಟನೆ ಇಂದು ಮಧ್ಯಾಹ್ನ( ಜು.6) ನಡೆದಿದೆ.

ಬೆಂಗಳೂರಿನ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಪವಾಡಸದೃಶದ ರೀತಿಯಲ್ಲಿ ಪಾರಾಗಿದ್ದಾರೆ ಎಂದು ವರದಿಯಾಗಿದೆ.

Leave a Reply

You May Have Missed

error: Content is protected !!