ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿಯಾಗಿ ಪದ್ಮಾವತಿ ಅಧಿಕಾರ ಸ್ವೀಕಾರ

ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿಯಾಗಿ ಪದ್ಮಾವತಿ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ (ಮೆಸ್ಕಾಂ)ಯ ನೂತನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಡಿ.ಪದ್ಮಾವತಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.

ಮೂಲತಃ ಗುಲ್ಬರ್ಗ ಜಿಲ್ಲೆಯವರಾದ ಪದ್ಮಾವತಿ ಪ್ರಸ್ತುತ ನಗರದ ಬಿಜೈ ನಿವಾಸಿಯಾಗಿದ್ದಾರೆ. ಗುಲ್ಬರ್ಗ, ಮಂಗಳೂರು, ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ಇವರು ಈ ಹಿಂದೆ ಮೆಸ್ಕಾಂನ ತಾಂತ್ರಿಕ ನಿರ್ದೇಶಕಿಯಾಗಿ ಮೂರು ವರ್ಷ ಕರ್ತವ್ಯ ನಿರ್ವಹಿಸಿದ್ದರು.

Previous post

ನಾಳೆ ರಾಜ್ಯ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ ಲೆಕ್ಕದಲ್ಲಿ ಏನೆಲ್ಲಾ ಬಂಪರ್ ಕೊಡುಗೆ?

Next post

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ಕಲಿಯುವ ವಿಷಯಗಳನ್ನು ಆಳವಾಗಿ ಅರ್ಥೈಸಿಕೊಂಡು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು-ಕ್ಯಾಪ್ಟನ್ ಬ್ರಿಜೇಶ್ ಚೌಟ

Leave a Reply

You May Have Missed

error: Content is protected !!