ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದ ವತಿಯಿಂದ ವಿದ್ಯಾರ್ಥಿಗಳಿಗೆ ದತ್ತಿನಿದಿಯ ವಿತರಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದ ವತಿಯಿಂದ ವಿದ್ಯಾರ್ಥಿಗಳಿಗೆ ದತ್ತಿನಿದಿಯ ವಿತರಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ 2021- 22ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ದೇವಳದ ವತಿಯಿಂದ ತಲಾ ಒಂದು ಸಾವಿರ ದತ್ತಿನಿದಿಯನ್ನು ನೀಡಿ ಪ್ರೋತ್ಸಾಹಿಸಲಾಯಿತು.

ದೇವಳದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀವತ್ಸ, ದೇವಳದ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಮಹಾವಿದ್ಯಾಲಯದ ಪದನಿಮಿತ್ತ ಕಾರ್ಯದರ್ಶಿಗಳಾದ ನಿಂಗಯ್ಯ, ಮಹಾವಿದ್ಯಾಲಯದ ಪ್ರಾಂಶುಪಾಲರಾದ ದಿನೇಶ್ ಪಿ ಟಿ , ದೇವಳದ ಕಚೇರಿ ಸಿಬ್ಬಂದಿ ಶಿವಸುಬ್ರಹ್ಮಣ್ಯ ವಿದ್ಯಾರ್ಥಿಗಳಿಗೆ ದತ್ತಿನಿದಿಯನ್ನು ವಿತರಿಸಿ ಶುಭ ಹಾರೈಸಿದರು.

Leave a Reply

You May Have Missed

error: Content is protected !!