ಇಚ್ಲಂಪಾಡಿ :ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ

ಇಚ್ಲಂಪಾಡಿ :ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ

ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು ,ಲಯನ್ಸ್ ಕ್ಲಬ್ ಆಲಂಕಾರು ,ಜೇಸಿಐ ಸಂಸ್ಥೆ ನೆಲ್ಯಾಡಿ ಇವರ ಆಶ್ರಯದಲ್ಲಿ ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮವು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ,ಇಚ್ಲಂಪಾಡಿ- ನೇರ್ಲ ದಲ್ಲಿ  ಇಂದು ಬೆಳಿಗ್ಗೆ ಗಂಟೆ 9.30 ರಿಂದ ಮಧ್ಯಾಹ್ನ ಗಂಟೆ 1.00 ರ ತನಕ ನಡೆಯಲಿರುವುದು .

Leave a Reply

You May Have Missed

error: Content is protected !!