ನಾಳೆ(ಜುಲೈ 25) ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ ಕಡಬ ತಹಶೀಲ್ದಾರ್

ನಾಳೆ(ಜುಲೈ 25) ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ ಕಡಬ ತಹಶೀಲ್ದಾರ್

ಕಡಬ : ಕಳೆದ 3-4 ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಿಸಿದ ಕಡಬ ತಹಶೀಲ್ದಾರ್.
ಪ್ರಮುಖ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಗಾಳಿ ಸಹಿತ ಭಾರೀ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ.

Leave a Reply

You May Have Missed

error: Content is protected !!