ಎರಡು ದ್ವಿಚಕ್ರಗಳ ನಡುವೆ ಅಪಘಾತ: ಓರ್ವನಿಗೆ ಗಾಯ

ಎರಡು ದ್ವಿಚಕ್ರಗಳ ನಡುವೆ ಅಪಘಾತ: ಓರ್ವನಿಗೆ ಗಾಯ

ಎರಡು ದ್ವಿಚಕ್ರಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಾಯಗೊಂಡ ಘಟನೆ ಕಲ್ಲಡ್ಕ-ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಮುಂಭಾಗದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಘಟನೆಯಲ್ಲಿ ಓರ್ವ ಗಾಯಗೊಂಡಿದ್ದಾರೆ. ಉಕ್ಕುಡ ನಿವಾಸಿ ಅಬ್ದುಲ್ಲ ಕುಂಞಿ ಎಂಬವರ ಕಾಲಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಟ್ಲ ಕಡೆಯಿಂದ ಬರುತ್ತಿ ಬೈಕ್ ಅಡ್ಯನಡ್ಕ ಕಡೆಯಿಂದ ಬಂದು ಬಲಕ್ಕೆ ತಿರುಗಿದ ಸ್ಕೂಟರ್ ಗೆ ಢಿಕ್ಕಿಯಾಗಿದೆ.

Leave a Reply

You May Have Missed

error: Content is protected !!