ನೆಲ್ಯಾಡಿ ಶ್ರೀರಾಮ ವಿದ್ಯಾಲಯ ಸೂರ್ಯ ನಗರ ವಿದ್ಯಾರ್ಥಿಗಳು ಖೋ ಖೋ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ ಶ್ರೀರಾಮ ವಿದ್ಯಾಲಯ ಸೂರ್ಯ ನಗರ ವಿದ್ಯಾರ್ಥಿಗಳು ಖೋ ಖೋ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ: ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇಲ್ಲಿ ನಡೆದ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಕೂಟದಲ್ಲಿ ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ಬಾಲವರ್ಗದ ಬಾಲಕಿಯರ ತಂಡ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಆಗಸ್ಟ್ 12 ಮತ್ತು 13 ರಂದು ಬೆಂಗಳೂರು ನಲ್ಲಿ ನಡೆಯುವ ಪ್ರಾಂತ(ರಾಜ್ಯ) ಮಟ್ಟದ ಪಂದ್ಯಾಟ ಕ್ಕೆ ಆಯ್ಕೆಯಾಗಿರುತ್ತದೆ.

ವಿದ್ಯಾಲಯದ ಬಾಲವರ್ಗದ ಬಾಲಕರ ತಂಡವು ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಉತ್ತಮ ಸಾಧನೆಯನ್ನು  ಮಾಡಿರುತ್ತಾರೆ.

Leave a Reply

You May Have Missed

error: Content is protected !!