ನೇರ್ಲ-ಇಚ್ಲಂಪಾಡಿ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ನೇರ್ಲ-ಇಚ್ಲಂಪಾಡಿ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ನೇರ್ಲ-ಇಚ್ಲಂಪಾಡಿ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77 ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ಮಾಡ ಲಾಯಿತು. ಶಾಲಾ SDMC ಅಧ್ಯಕ್ಷರಾದ ವಸಂತ ಬಿಜೇರು ಇವರು ಧ್ವಜಾರೋಹಣವನ್ನು ನೆರವೇರಿಸಿದರು.
ಶಾಲಾ ಮುಖ್ಯೋಪಾಧ್ಯಾಯನಿ ಜಯಶ್ರೀ., ಶಿಕ್ಷಕ ವೃಂದ, ಹಳೆವಿದ್ಯಾರ್ಥಿಗಳು, ಪೋಷಕರು, SDMC ಸದಸ್ಯರುಗಳು, ಊರ ನಾಗರಿಕರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು. ಬಳಿಕ ಮಕ್ಕಳ ಸ್ವಾತಂತ್ರ್ಯೋತ್ಸವದ ಮೆರವಣಿಗೆಯನ್ನು ಇಚ್ಲಂಪಾಡಿ
ಪೇಟೆಯವರೆಗೆ ನಡೆಸಲಾಯಿತು.
ಪೇಟೆಯಲ್ಲಿ ಅಂಗಡಿ ಮಾಲೀಕರು, ಹಳೆ ವಿದ್ಯಾರ್ಥಿಗಳು, ರಿಕ್ಷಾ ಚಾಲಕರು ಮತ್ತು ಇನ್ನಿತರರಿಂದ ಸಿಹಿ ತಿಂಡಿ ವಿತರಿಸಲಾಯಿತು. ಆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಸಮಾರೋಪ ಗೊಳಿಸಲಾಯಿತು.

ಗೂಗಲ್ ನ್ಯೂಸ್ 

ಫೇಸ್ಬುಕ್ ಪೇಜ್

🖕🖕ನೇಸರ ನ್ಯೂಸ್ ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ🖕🖕

NESARA|| WhatsApp ||GROUPS

                             

 

                                                       

 

💢ಜಾಹೀರಾತು💢

 

Leave a Reply

You May Have Missed

error: Content is protected !!