ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟದ ಶಟಲ್ ಸ್ಪರ್ಧೆಯಲ್ಲಿ ದ್ವಿತೀಯ

ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟದ ಶಟಲ್ ಸ್ಪರ್ಧೆಯಲ್ಲಿ ದ್ವಿತೀಯ

ಕಡಬ: ಪುತ್ತೂರು ತಾಲೂಕು ಮಟ್ಟದ ಪ್ರೈಮರಿ ವಿಭಾಗದ ಶಟಲ್ ಪಂದ್ಯಾಟವು ಆ.24 ರಂದು ಪುತ್ತೂರಿನ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಜರಗಿತು.

ಬಾಲಕರ ವಿಭಾಗದಲ್ಲಿ ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಜೋತ್ ಎನ್.ಕೆ.(7ನೆಯ ತರಗತಿ), ನಮನ್. (7 ನೆಯತರಗತಿ) ಮತ್ತು ಸ್ವಸ್ತಿಕ ರಾಮ ಯು.(6 ನೆಯ ತರಗತಿ) ಇವರ ತಂಡವು ದ್ವಿತೀಯ ಬಹುಮಾನ ಗಳಿಸಿದೆ.

Leave a Reply

You May Have Missed

error: Content is protected !!