ಕಡಬ: ಬಲ್ಯ ಉಮಾಮಹೇಶ್ವರಿ ದೇವಸ್ಥಾನದಲ್ಲಿ 17 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆ
ಕಡಬ: ಬಲ್ಯ ಉಮಾಮಹೇಶ್ವರಿ ದೇವಸ್ಥಾನದಲ್ಲಿ 17 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆ ಬಹಳ ವಿಜೃಂಭಣೆ ಯಿಂದ ನಡೆಯಿತು.
ಪೂಜೆ ಮಾಡಿಸಿದ ಭಕ್ತರಿಗೆ ದೇವರ ಪ್ರಸಾದ, ರವಿಕೆಕಣ, ಕುಂಕುಮ, ಅರಸಿನ, ಕೈಬಳೆ, ನೂಲು ನೀಡಲಾಯಿತು.
ಪೂಜೆ, ಪ್ರಸಾದ ವಿತರಣೆಯ ಬಳಿಕ ಮದ್ಯಾಹ್ನ ಸರ್ವರಿಗೂ ಅನ್ನದಾನದ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಸರ್ವ ಸದಸ್ಯರು ಹಾಗೂ ಭಕ್ತಾದಿಗಳು ಸಹಕರಿಸಿದರು.




















Leave a Reply