ಕಡಬ ಸೈಂಟ್ ಆನ್ಸ್ ವಿದ್ಯಾರ್ಥಿಗಳು ಕಬಡ್ಡಿ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಕಡಬ ಸೈಂಟ್ ಆನ್ಸ್ ವಿದ್ಯಾರ್ಥಿಗಳು ಕಬಡ್ಡಿ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ನೂಜಿಬಾಳ್ತಿಲ: ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಆ.28ರಂದು ನಡೆದ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಡಬ ಸೈಂಟ್ ಆನ್ಸ್ ವಿದ್ಯಾರ್ಥಿಗಳು ಭಾಗವಹಿಸಿ ಪ್ರಾಥಮಿಕ ವಿಭಾಗದ ಬಾಲಕರು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

Leave a Reply

You May Have Missed

error: Content is protected !!