K.SET: ಸೆ.10ರಿಂದ ಅರ್ಜಿ ಸಲ್ಲಿಕೆ

K.SET: ಸೆ.10ರಿಂದ ಅರ್ಜಿ ಸಲ್ಲಿಕೆ

ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತೆ ಪರೀಕ್ಷೆ (ಕೆ-ಸೆಟ್‌)ಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸೆ.10ರಂದು ಆರಂಭವಾಗಲಿದೆ.
ಸೆ. 5ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಅದೇ ದಿನ ಮಾಹಿತಿ ಪುಸ್ತಕ ಕೂಡ ಪ್ರಕಟಿಸಲಾಗುತ್ತದೆ. ಸೆ.30ರವರೆಗೆ ಅರ್ಜಿ ಅಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ತಿಳಿಸಿದ್ಧಾರೆ. ಅರ್ಜಿ ಶುಲ್ಕ ಪಾವತಿಸಲು ಅ.3 ಕೊನೆಯ ದಿನ. ನ.5ರಂದು ಲಿಖೀತ ಪರೀಕ್ಷೆ ನಡೆಯಲ್ತಿದೆ. ವಿಜ್ಞಾನ, ಮಾನವಿಕ ವಿಭಾಗಗಳ ಒಟ್ಟು 41 ವಿಷಯಗಳ ಅರ್ಹರಿಗೆ ಪರೀಕ್ಷೆ ನಡೆಸಲಾಗುತ್ತದೆ.

Leave a Reply

You May Have Missed

error: Content is protected !!