ಹೃದಯಾಘಾತದಿಂದ ಯುವಕ ಸಾವು

ಹೃದಯಾಘಾತದಿಂದ ಯುವಕ ಸಾವು

ಯುವಕನೊಬ್ಬ ಮನೆಯಲ್ಲಿರುವ ವೇಳೆ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕಿರ್ನಡ್ಕದಲ್ಲಿ ನಡೆದಿದೆ.

ಮೃತ ಯುವಕನನ್ನು ಕಿರ್ನಡ್ಕ ನಿವಾಸಿ ಕಿಟ್ಟಣ್ಣ ನಾಯ್ಕ ಮತ್ತು ವೇದಾವತಿ ದಂಪತಿಯ ಪುತ್ರ ಪ್ರದೀಪ್ (25) ಎಂದು ಗುರುತಿಸಲಾಗಿದೆ. ಹೃದಯಾಘಾತವಾದ ತಕ್ಷಣವೇ ಉಜಿರೆ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತ ಯುವಕ ಸಹೋದರಿ ಪದ್ಮಾವತಿ, ಸಹೋದರ ನಿತೇಶ್ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Previous post

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2023- 24ನೇ ಶೈಕ್ಷಣಿಕ ಅವಧಿಯ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Next post

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ- ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಯಾನ್ವಿತ ಎಂ.ಕೆ ತೃತೀಯ

Leave a Reply

You May Have Missed

error: Content is protected !!