ನೆಲ್ಯಾಡಿ : ಇಚ್ಲಂಪಾಡಿಯಲ್ಲಿ ಹನ್ನೊಂದನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ನೆಲ್ಯಾಡಿ : ಇಚ್ಲಂಪಾಡಿಯಲ್ಲಿ ಹನ್ನೊಂದನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರ ಆಡಳಿತ ಸಮಿತಿ ಇಚ್ಲಂಪಾಡಿ ಇದರ ನೇತೃತ್ವದಲ್ಲಿ  ಹನ್ನೊಂದನೇ ವರ್ಷದ ಸಾರ್ವಜನಿಕ ಗಣೇಶೋತ್ಸವವನ್ನು ತಾರೀಕು 18.09.2023 ನೇ ಸೋಮವಾರ ಮತ್ತು 19.09.2023 ನೇ ಮಂಗಳವಾರದಂದು ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ವಠಾರದಲ್ಲಿ ವಿಜೃಂಭಣೆಯಿಂದ ಜರುಗಲಿರುವುದೆಂದು ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

You May Have Missed

error: Content is protected !!