ಕೊಕ್ಕಡ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

ಕೊಕ್ಕಡ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

ಕೊಕ್ಕಡ: ಹತ್ಯಡ್ಕ ಗ್ರಾಮದ ದರ್ಭೆತಡ್ಕ ಕೃಷ್ಣಾನಂದ ಹೆಬ್ಬಾರ್(62), ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.14ರಂದು ನಿಧನ ಹೊಂದಿದರು.

ಕೃಷಿಕರಾಗಿದ್ದ ಅವರು ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಹಾಗೂ ಇಲ್ಲಿನ ಭಜನಾಂತರಂಗ ಭಜನಾ ತಂಡದ ಪ್ರಮುಖರಾಗಿ ಸೇವೆ ಸಲ್ಲಿಸಿದ್ದರು.

ಅವರಿಗೆ ಪತ್ನಿ,ಇಬ್ಬರು ಪುತ್ರರು ಇದ್ದಾರೆ.

Leave a Reply

You May Have Missed

error: Content is protected !!