ಸಂವಿಧಾನದ ಪ್ರಮುಖ ಪರಿಚ್ಛೇದಗಳ ಮತ್ತು ತಾರುಣ್ಯಾವಸ್ಥೆಯಲ್ಲಿ ಹದಿಹರೆಯದ ಸಮಸ್ಯೆಗಳ ಜಾಗೃತಿ ಮತ್ತು ಅರಿವು ಕಾರ್ಯಕ್ರಮ

ಸಂವಿಧಾನದ ಪ್ರಮುಖ ಪರಿಚ್ಛೇದಗಳ ಮತ್ತು ತಾರುಣ್ಯಾವಸ್ಥೆಯಲ್ಲಿ ಹದಿಹರೆಯದ ಸಮಸ್ಯೆಗಳ ಜಾಗೃತಿ ಮತ್ತು ಅರಿವು ಕಾರ್ಯಕ್ರಮ

ನೇಸರ 23: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮ್ರತ ಮಹೋತ್ಸವದ ಪ್ರಯುಕ್ತ ಸಂವಿಧಾನದ ಪ್ರಮುಖ ಪರಿಚ್ಛೇದಗಳ ಮತ್ತು ತಾರುಣ್ಯಾವಸ್ಥೆಯಲ್ಲಿ ಹದಿಹರೆಯದ ಸಮಸ್ಯೆಗಳ ಜಾಗೃತಿ ಮತ್ತು ಅರಿವು ಬಗ್ಗೆ ಪ್ರೋಜಕ್ಟರ್ ಮೂಲಕ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಸರಕಾರಿ ಪದವಿಪೂರ್ವ ಕಾಲೇಜು ಕಡಬದಲ್ಲಿ ನೀಡಲಾಯಿತು, ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಜನಾರ್ದನ ಕೆ. ಎನ್, ರಾಷ್ಟೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ಸಲೀನ್ ಕೆ.ಪಿ, ಉಪನಾಸಕ ಸುಕೇಶ್ ಮೊದಲಾದವರು ಉಪಸ್ಥಿತರಿದ್ದರು

Leave a Reply

You May Have Missed

error: Content is protected !!