ಲಾರಿ-ಕಾರು-ಬೈಕ್ ನಡುವೆ ಸರಣಿ ಅಪಘಾತ; ಇಬ್ಬರಿಗೆ ಗಾಯ

ಲಾರಿ-ಕಾರು-ಬೈಕ್ ನಡುವೆ ಸರಣಿ ಅಪಘಾತ; ಇಬ್ಬರಿಗೆ ಗಾಯ

ನಗರದ ಬಿಕರ್ಣಕಟ್ಟೆಯಲ್ಲಿ ಸೋಮವಾರ ಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಲಾರಿ, ಎರಡು ಕಾರು, ಎರಡು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.

ಲಾರಿ ನಿಯಂತ್ರಣ ಕಳೆದುಕೊಂಡು ಕಾರುಗಳಿಗೆ ಢಿಕ್ಕಿ ಹೊಡೆದಿದೆ. ಅದರ ನಡುವೆ ಬೈಕ್ ಗಳು ಸಿಲುಕಿ ಕೊಂಡಿದೆ ಎಂದು ವರದಿಯಾಗಿದೆ.

Leave a Reply

You May Have Missed

error: Content is protected !!