ಕೊಕ್ಕಡ ಸ.ಹಿ.ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

ಕೊಕ್ಕಡ ಸ.ಹಿ.ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮರುವಂತಿಲ ನಿವಾಸಿ ಕೊಕ್ಕಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ನಾರಾಯಣ ಶಬರಾಯ(83ವ.) ರವರು ಇಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಪತ್ನಿ , ಇಬ್ಬರು ಪುತ್ರಿಯರು, ಓರ್ವ ಪುತ್ರ ನನ್ನು ಅಗಲಿದ್ದಾರೆ

Leave a Reply

You May Have Missed

error: Content is protected !!