ಚಾಲಕನ ನಿಯಂತ್ರಣ ತಪ್ಪಿ ಕೆಂಪು ಕಲ್ಲು ಸಾಗಾಟದ ಲಾರಿ ಪಲ್ಟಿ

ಉಜಿರೆಯಿಂದ ಚಾರ್ಮಾಡಿ ಕಡೆ ಸಾಗುತ್ತಿದ್ದ ಕೆಂಪು ಕಲ್ಲು ಸಾಗಾಟದ ಲಾರಿಯೊಂದು ರಸ್ತೆ ಬದಿಗೆ ಸರಿದು ಸಮೀಪದ ತೋಟಕ್ಕೆ ಪಲ್ಟಿಯಾಗಿದೆ.
ನಿರಂತರ ಮಳೆಯಿಂದಾಗಿ ಮೃದು ಮಣ್ಣಿನಿಂದಾಗಿ ರಸ್ತೆ ಬದಿಯ ಮಣ್ಣು ಕುಸಿದು ಬಿದ್ದಿದೆ.
ಲಾರಿಯಲ್ಲಿದ್ದ ಚಾಲಕ ಸಣ್ಣಪುಟ್ಟ ಗಾಯಾದೊಂದಿಗೆ ಪಾರಾಗಿದ್ದಾರೆ.

















Leave a Reply