ಮೂರು ಕಡೆ ಸರಣಿ ಕಳ್ಳತನ

ಮೂರು ಕಡೆ ಸರಣಿ ಕಳ್ಳತನ

ವಿಟ್ಲ: ಪೇಟೆಯ ಮೂರು ಕಡೆ ಸರಣಿ ಕಳ್ಳತನ ನಡೆದ ಘಟನೆ ನಡೆದಿದೆ.

ಬೊಬ್ಬೆಕೇರಿಯ ಕಾವೇರಿ ಬಾರ್, ಮೇಗಿನ ಪೇಟೆಯ ಬಿಗ್ ಬೇಕ್ಸ್ ಬೇಕರಿ ಹಾಗೂ ಮಂಗಳಪದವಿನಲ್ಲಿ‌ ಅಂಗಡಿಯಲ್ಲಿ ಕಳ್ಳತನ ನಡೆದ ಘಟನೆ ಬೆಳಕಿಗೆ ಬಂದಿದೆ.

ಕಾವೇರಿ ಬಾರ್‌ನಲ್ಲಿ ಸುಮಾರು 40,000 ರೂ. ನಗದು, ಸ್ಪೀಕರ್, ಮದ್ಯದ ಕೆಲವು ಬಾಟಲ್‌ಗಳನ್ನು ಕೊಂಡೊಯ್ದು ಕಳ್ಳರು, ಸ್ವಲ್ಪ ಮದ್ಯದ ಬಾಟಲಿಗಳನ್ನು ಹೊರಗೆ ಇಟ್ಟು ತೆರಳಿದ್ದಾರೆ.

ಮೇಗಿನ ಪೇಟೆಯ ಬಿಗ್ ಬೇಕ್ಸ್ ಬೇಕರಿಯಲ್ಲಿ ಹರಕೆ ಡಬ್ಬಿ, ಚಾಕಲೇಟ್, ಮೊಬೈಲ್, ನಗದು ದೋಚಿದ್ದಾರೆ.

Leave a Reply

You May Have Missed

error: Content is protected !!