ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ಟೇಬಲ್; ಪಡೆದ ಹಣವೇಷ್ಟು ಗೊತ್ತಾ?

20 ಸಾವಿರ ಲಂಚ ಪಡೆಯುವಾಗ ಬೆಂಗಳೂರಿನ ಹನುಮಂತನಗರ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹೆಡ್ ಕಾನ್ಸ್ಟೇಬಲ್ ಕವೀಶ್ ಎಂಬಾತ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಇತ ಜಪ್ತಿ ಮಾಡಿದ್ದ ವಾಹನ ಬಿಡುಗಡೆಗೆ ಹಣವನ್ನು ಭೇಡಿಕೆಯಿಟ್ಟು, ಅದನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಿಡಿದಿದ್ದಾರೆ.
ಈ ಕುರಿತು ಬೆಂಗಳೂರು ನಗರ ಲೋಕಾಯುಕ್ತ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಲಾಗಿದೆ.
















Leave a Reply