ಯುವತಿ ನಾಪತ್ತೆ

ಯುವತಿ ನಾಪತ್ತೆ

ಅಕ್ಟೋಬರ್ 1 ರಂದು ಉಡುಪಿ ತಾಲೂಕು 76-ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ಶಂಕರಶೆಟ್ಟಿ ಕಂಪೌಂಡ್‌ನ ಬಾಡಿಗೆ ಮನೆಯ ನಿವಾಸಿ ಜಯಶ್ರೀ ರಾಠೋಡ್ ಅಲಿಯಾಸ್ ಪೂಜಾ ಎಂಬ ಯುವತಿಯು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 4 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಂಬಾಣಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Previous post

ಲೋಕಾಯುಕ್ತ ಬಲೆಗೆ ಬಿದ್ದ ಹೆಡ್​ ಕಾನ್ಸ್​ಟೇಬಲ್​; ಪಡೆದ ಹಣವೇಷ್ಟು ಗೊತ್ತಾ?

Next post

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್‌ ಆದೇಶ

Leave a Reply

You May Have Missed

error: Content is protected !!