ಹಸುಗಳ ಮೇಲೆ ಸಂಭೋಗ ಮಾಡಿದ ವಿಕೃತಕಾಮಿ!

ಹಸುಗಳ ಮೇಲೆ ಸಂಭೋಗ ಮಾಡಿದ ವಿಕೃತಕಾಮಿ!

ಹಸುಗಳ ಮೇಲೆ ಸಂಭೋಗ ಮಾಡಿದ ವಿಕೃತ ಕಾಮಿಯನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರದ ವಾರ್ಡ್ ನಂಬರ್ 08 ರಲ್ಲಿ ಈ ಘಟನೆ ನಡೆದಿದೆ. ವಿಕೃತಕಾಮಿಯನ್ನು ರಾಹುಲ್ ಎಂದು ಗುರುತಿಸಲಾಗಿದ್ದು, ಈತ ಕೋಲ್ಕತ್ತಾ ಮೂಲದವನು ಎನ್ನಲಾಗಿದೆ.

ಆರೋಪಿ ರಾಹುಲ್, ಕಳೆದ ಒಂದು ವಾರದಿಂದ ನಿರಂತರವಾಗಿ ಎರಡು ಹಸುಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಸುರೇಶ್ ಎಂಬವರ ಹಸುಗಳ ಮೇಲೆ ಅತ್ಯಾಚಾರ ನಡೆಸಿದ್ದು, ಅನುಮಾನಗೊಂಡ ಮಾಲೀಕರು ತಡರಾತ್ರಿ ಆರೋಪಿಗಾಗಿ ಕಾದು ಕುಳಿತು ಆರೋಪಿಯನ್ನು ಪತ್ತೆಹಚ್ಚಿದ್ದಾರೆ.

ವಿಕೃತ ಕಾಮಿ ರಾಹುಲ್‍ನ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಆರೋಪಿಯನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Previous post

ಡೆಂಗ್ಯೂ ಜ್ವರಕ್ಕೆ ನವವಿವಾಹಿತೆ ಬಲಿ

Next post

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ, ಅರಣ್ಯ ಇಲಾಖಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ; 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Leave a Reply

You May Have Missed

error: Content is protected !!