ನೆಲ್ಯಾಡಿ: ಇಂದು(ಅ.8) ಶಾಸ್ತಾರ ಫ್ರೆಂಡ್ಸ್ ಕುತ್ರಾಡಿ ಹಾರ್ಪಳದ ಪದಗ್ರಹಣ, ಕುಣಿತ ಭಜನೆ, ರಂಗ ಪೂಜೆ ಕಾರ್ಯಕ್ರಮ

ನೆಲ್ಯಾಡಿ: ಇಂದು(ಅ.8) ಶಾಸ್ತಾರ ಫ್ರೆಂಡ್ಸ್ ಕುತ್ರಾಡಿ ಹಾರ್ಪಳದ ಪದಗ್ರಹಣ, ಕುಣಿತ ಭಜನೆ, ರಂಗ ಪೂಜೆ ಕಾರ್ಯಕ್ರಮ

ನೆಲ್ಯಾಡಿ: ಶಾಸ್ತಾರ ಫ್ರೆಂಡ್ಸ್ ಕುತ್ರಾಡಿ ಹಾರ್ಪಳ 7ನೇ ವರ್ಷಕ್ಕೆ ಪಾದಾರ್ಪಣೆಯ ಪ್ರಯುಕ್ತ ಇಂದು(ಅ.8) ಸಂಜೆ ಗಂಟೆ 4 ರಿಂದ ಕುಣಿತ ಭಜನಾ ಸೇವೆ, ಈ ದೇವರಿಗೆ ರಂಗ ಪೂಜೆ ಬಳಿಕ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸ್ತಾರ ಫ್ರೆಂಡ್ಸ್ ಕುತ್ರಾಡಿ ಹಾರ್ಪಳ ಇದರ ಅಧ್ಯಕ್ಷರಾದ ಅನಿಲ್ ರೈ ಹಾರ್ಪಳ, ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಕಡಬ ತಾಲೂಕಿನ ಅಧ್ಯಕ್ಷರಾದ ವಿಮಲ್ ಕುಮಾರ್ ನೆಲ್ಯಾಡಿ, 41ನೇ ಸಾರ್ವಜನಿಕ ಗಣೇಶೋತ್ಸವ ಸಮಿತಿ ನೆಲ್ಯಾಡಿ ಕೌಕ್ರಾಡಿಯ ಅಧ್ಯಕ್ಷರು, ವಕೀಲರು ಆದ ವಿನೋದ್ ಕುಮಾರ್ ಬಾಕಿಜಾಲು, ಶಾಸ್ತಾರ ಫ್ರೆಂಡ್ಸ್ ಕುತ್ರಾಡಿ ಹಾರ್ಪಳ ಗೌರವಾಧ್ಯಕ್ಷರಾದ ಸೂರ್ಯನಾರಾಯಣ ಜೋಗಿತ್ತಾಯ, ಶಾಸ್ತಾರ ಫ್ರೆಂಡ್ಸ್ ಕುತ್ರಾಡಿ ಹಾರ್ಪಳ ಅಧ್ಯಕ್ಷರಾದ ಸುಂದರ್ ಗೌಡ ಅತ್ರಿಜಾಲು, ಶಾಸ್ತಾರೇಶ್ವರ ದೇವಸ್ಥಾನ ಕುತ್ರಾಡಿ ಹಾರ್ಪಳ ಪ್ರಧಾನ ಅರ್ಚಕರಾದ ಶ್ರೀಧರ ನೂಜಿನ್ನಾಯ ಭಾಗವಹಿಸಲಿದ್ದಾರೆ.

ಸರ್ವರಿಗೂ ಆದರದ ಸ್ವಾಗತವನ್ನು ಪ್ರಕಟಣೆಯ ಮೂಲಕ ಸಂಘಟಕರು ವಿನಂತಿಸಿದ್ದಾರೆ.

Previous post

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ, ಅರಣ್ಯ ಇಲಾಖಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ; 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Next post

ನಗರದಲ್ಲಿ ಪುಡಿ ರೌಡಿಗಳ ದಾಂಧಲೆ, ನಾಲ್ವರು ವಶಕ್ಕೆ

Leave a Reply

You May Have Missed

error: Content is protected !!