ಕಡಬ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಗೆ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ, ಪ್ರೌಢಶಾಲೆ ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿ

ಕಡಬ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಗೆ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ, ಪ್ರೌಢಶಾಲೆ ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿ

ಕಡಬ ಸರಕಾರಿ ಪ್ರೌಢಶಾಲೆ ಯಲ್ಲಿ ನಡೆದ ಕಡಬ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯು ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗ ಮತ್ತು ಪ್ರೌಢಶಾಲಾ ಬಾಲಕಿರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಪ್ರಾಥಮಿಕ ಶಾಲಾ ವಿಭಾಗದ ತೀಕ್ಷಾ.ಎಸ್ ಇವರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು 17ರ ವಯೋಮಾನದ ಬಾಲಕಿರ ವಿಭಾಗದಲ್ಲಿ ಸಾನಿಧ್ಯ ರೈ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡರು.

ನಾಲ್ಕು ವಿಭಾಗದ ರಿಲೇ ಸಹಿತ ಒಟ್ಟು 26 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

Leave a Reply

You May Have Missed

error: Content is protected !!