ಬಸ್-ಸ್ಕೂಟರ್ ಗಳ ಸರಣಿ ಅಪಘಾತ, ಕೃಷ್ಣ ಶೆಟ್ಟಿ ತಾಮಾರ್ ಗೆ ಗಾಯ, ಆಸ್ಪತ್ರೆಗೆ ದಾಖಲು

ಬಸ್-ಸ್ಕೂಟರ್ ಗಳ ಸರಣಿ ಅಪಘಾತ, ಕೃಷ್ಣ ಶೆಟ್ಟಿ ತಾಮಾರ್ ಗೆ ಗಾಯ, ಆಸ್ಪತ್ರೆಗೆ ದಾಖಲು

ಕರ್ನಾಟಕ ಸಾರಿಗೆ ಬಸ್ ಹಾಗೂ ಸ್ಕೂಟರ್ ಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಅಡ್ಕ ನಿವಾಸಿ ಕೃಷ್ಣ ಶೆಟ್ಟಿ ತಾಮಾರ್ ಎಂಬವರು ಗಂಭೀರ ಗಾಯಗೊಂಡಿರುವ ಘಟನೆ ಕೋಟೆಕಾರು ಬೀರಿ ಜಂಕ್ಷನ್ ನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ.

ಕೋಟೆಕಾರು ಗ್ರಾಮದ ಕಾರಣೀಕ ಸ್ಥಳ ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಕೋಟೆಕಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಅವರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Previous post

ಗೋಳಿತಟ್ಟು ಸ.ಉ.ಹಿ.ಪ್ರಾ ಶಾಲೆಯ ವಿದ್ಯಾರ್ಥಿನಿ ಆಯಿಷತ್ ತಸ್ರೀಫಾಳಿಗೆ ಉಪ್ಪಿನಂಗಡಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಎರಡು ಚಿನ್ನ

Next post

ತುಟಿಗೆ ತುಟಿ ಬೆರೆಸಿ ಬೆರಗು ಮೂಡಿಸಿದ ನ್ಯಾಷನಲ್ ಕ್ರಶ್ ರಶ್ಮಿಕಾ; ಪಡ್ಡೆಹುಡುಗರ ನಿದ್ದೆ ಕೆಡಿಸಿದೆ

Leave a Reply

You May Have Missed

error: Content is protected !!