ಖಾಸಗಿ ಬಸ್ – ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಢಿಕ್ಕಿ

ಖಾಸಗಿ ಬಸ್ – ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಢಿಕ್ಕಿ

ಖಾಸಗಿ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಕೆಲಿಂಜ ಸಮೀಪ ನಡೆದಿದೆ.

ಕೆಲಿಂಜ ದೇವಸ್ಥಾನದ ಸಮೀಪ ಖಾಸಗಿ ಸೆಲೀನಾ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ ಎಂದು ವರದಿಯಾಗಿದೆ. ಎರಡು ಬಸ್ ಗಳಿಗೂ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

Leave a Reply

You May Have Missed

error: Content is protected !!