ನೂಜಿಬಾಳ್ತಿಲ ಸಿಡಿಲು ಬಡಿದು ಹಾನಿಯಾದ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ನೂಜಿಬಾಳ್ತಿಲ ಸಿಡಿಲು ಬಡಿದು ಹಾನಿಯಾದ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಡುವಳಿಕೆ ನೇಮಣ್ಣ ಗೌಡ ಅವರ ಮನೆಗೆ ಸಿಡಿಲು ಬಡಿದುಸಿಡಿಲು ಬಡಿದು ಹಾನಿಗೊಂಡಿರುತ್ತದೆ.

ಇಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಅವರ ಮನೆಗೆ ಭೇಟಿ ನೀಡಿ ಸಿಡಿಲು ಬಡಿದ ಸ್ಥಳವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳ ಜೊತೆ ಮಾತನಾಡಿ ಸಿಡಿಲಿನಿಂದ ಹಾನಿಯಾದ ಮನೆಗೆ ಸರ್ಕಾರದಿಂದ ಪರಿಹಾರವನ್ನು ಶೀಘ್ರವಾಗಿ ನೀಡಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ರಾಕೇಶ್ ರೈ ಕೆಡೆಂಜಿ, ಭಾಸ್ಕರ ಗೌಡ ಇಚಿಲಂಪಾಡಿ, ಚಂದ್ರಶೇಖರ ನೂಜಿ, ರವಿಪ್ರಸಾದ್, ಕೃಷ್ಣ ಎಂ ಆರ್, ಜಯಂತ ಕಲ್ಲುಗುಡ್ಡೆ, ಚಂದ್ರವತಿ, ಪ್ರಕಾಶ್ ಎನ್ ಕೆ ಕಡಬ, ರಾಮಚಂದ್ರ ಜಾಲು, ರವಿ, ಲಿಂಗಪ್ಪ ಕಾಣದಬಾಗಿಲು, ಉಮೇಶ್ ಉಪಸ್ಥಿತರಿದ್ದರು.

Previous post

ಕಡಬ : ಚಿನ್ನದ ಪದಕದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ಕು.ಚರಿಷ್ಮಾ ರವರ ಮನೆಗೆ ಭೇಟಿ ನೀಡಿ ಅಭಿನಂದಿಸಿ ಸನ್ಮಾನಿಸಿದ ಭಾಗೀರಥಿ ಮುರುಳ್ಯ

Next post

ಅವಾಚ್ಯ ಪದ ಬಳಕೆ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

Leave a Reply

You May Have Missed

error: Content is protected !!