ಚಹಾ ಕುಡಿಯುತ್ತಿದ್ದ ಯುವಕ ಕುಸಿದು ಬಿದ್ದು ಮೃತ್ಯು

ಚಹಾ ಕುಡಿಯುತ್ತಿದ್ದ ಯುವಕ ಕುಸಿದು ಬಿದ್ದು ಮೃತ್ಯು

ಚಹಾ ಕುಡಿಯುತ್ತಿದ್ದ ಯುವಕನೋರ್ವ ಆಕಸ್ಮಿಕವಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಅ.16ರಂದು ಬೆಳಗ್ಗೆ ಪೂಜಾಂಜೆ ಎಂಬಲ್ಲಿ ನಡೆದಿದೆ.

ಪೂಜಾಂಜೆ ನಿವಾಸಿ ಆನಂದ ಎಂಬವರ ಪುತ್ರ ವೇಣುಗೋಪಾಲ(31) ಮೃತಪಟ್ಟವರು.

ಅವರು ಸಂಬಂಧಿಕರ ಮನೆಯಲ್ಲಿ ಇಂದು ಬೆಳಗ್ಗೆ ಚಹಾ ಕುಡಿಯುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous post

ಬೆಳ್ತಂಗಡಿ ಶಾಸಕರಿಂದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ, ಸಿಬ್ಬಂದಿಗಳಿಗೆ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ -ತಾ|ಸರಕಾರಿ ನೌಕರರ ಸಂಘದಿಂದ ಖಂಡನೆ, ದೂರು

Next post

ಅಪರಿಚಿತ ವ್ಯಕ್ತಿಯ ಶವ ಪತ್ತೆ: ಕೊಲೆ ಶಂಕೆ

Leave a Reply

You May Have Missed

error: Content is protected !!