ನೇಣು ಬಿಗಿದು ಯುವಕ ಆತ್ಮಹತ್ಯೆ

ನೇಣು ಬಿಗಿದು ಯುವಕ ಆತ್ಮಹತ್ಯೆ

ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26) ಎಂದು ಗುರುತಿಸಲಾಗಿದೆ.

ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಈತನ ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ.ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

You May Have Missed

error: Content is protected !!