ಹಳೆ ವೈಷಮ್ಯ, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಹಳೆ ವೈಷಮ್ಯ, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಹಳೆ ವೈಷಮ್ಯ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಡೆದಿದೆ.

ಸೈಯದ್ ರಜಿಖ್(30) ಮೃತ ದುರ್ದೈವಿ.

ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಹತ್ಯೆ ಮಾಡಿ, ಪರಾರಿಯಾಗಿದ್ದಾರೆ.

ಈ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ಬಂಧನಕ್ಕಾಗಿ ಪೋಲಿಸರು ಬಲೆ ಬೀಸಿದ್ದಾರೆ.

Leave a Reply

You May Have Missed

error: Content is protected !!