ನೆಲ್ಯಾಡಿ: ನೂಜಿಬಾಳ್ತಿಲ ಬೆಥನಿ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಕು.ದೀಕ್ಷಿತ ರಾಜ್ಯ ಮಟ್ಟಕ್ಕೆ ಆಯ್ಕೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ಹಾಗು ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿ ಭಾಗದ ಸಹಭಾಗಿತ್ವದಲ್ಲಿ ನಡೆದ ದ.ಕ.ಜಿಲ್ಲಾ ಮಟ್ಟದ ಗುಡ್ಡಗಾಡು ಓಟದಲ್ಲಿ ಬೆಥನಿ ಪ.ಪೂ.ಕಾಲೇಜಿನ ವಿದ್ಯಾರ್ಥಿನಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ ಲಭಿಸಿದೆ.

ಬಾಲಕರ ತಂಡ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.
ಕು ದೀಕ್ಷಿತಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ತಂಡದ ತರಬೇತುದಾರರಾದ ಪುನೀತ್ ಕೆ. ಹಾಗು ಮಥಾಯಿ ಓ.ಜೆ ಅವರಿಗೆ ಅಭಿನಂದನೆ ಸಲ್ಲಿಸಿ ಸಂಸ್ಥೆಯ ಕ್ರೀಡಾಪಟುಗಳು ಇನ್ನೂ ಹೆಚ್ಚಿನ ಸಾಧನೆಗಳನ್ನು ಮಾಡಲಿ ಎ೦ದು ಪ್ರಾಂಶುಪಾಲರಾದ ಜಾರ್ಜ್ ಟಿ.ಎಸ್ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.
















Leave a Reply