ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವರ ತಂದೆ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ನಿಧನ

ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವರ ತಂದೆ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ (106)ರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನದ ವೇಳೆ ನಿಧನರಾಗಿದ್ದಾರೆ.
















Leave a Reply